Professional Documents
Culture Documents
ಕಾಳ ಸರ್ಪಗಳ ದೋಷ
ಕಾಳ ಸರ್ಪಗಳ ದೋಷ
ವ್ಯಕ್ತಿ ತನ್ನ ಜನ್ಮ ಕುಂಡಲಿಯ ಆಧಾರದ ಮೇಲೆ ಸರ್ಪ ಅಥವಾ ಕಾಳ ಸರ್ಪ ದೋಷ ಇರುವುದನ್ನು
ಕಂಡುಕೊಳ್ಳಬಹುದು. ನಂತರ ಅದಕ್ಕೆ ಸೂಕ್ತ ಪರಿಹಾರ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ
ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ತಲೆ ದೂರುತ್ತವೆ. ಯಾರು ತಮ್ಮ ಜಾತಕ ಅಥವಾ
ಕುಂಡಲಿಯನ್ನು ಹೊಂದಿರುವುದಿಲ್ಲವೋ ಅವರು ಸಹ ಕೆಲವು ಸೂಚನೆಗಳೊಂದಿಗೆ ಕಾಳ ಸರ್ಪ
ದೋಷ ಇರುವುದನ್ನು ಗುರುತಿಸಿಕೊಳ್ಳಬಹುದು.