You are on page 1of 5

ಮೌಂಟ್ ಕಾರ್ಮೆಲ್ ಕಾಲೇಜು

ಕನ್ನಡ ನಿಯೋಜನೆ

ವಿಷಯ: ಬೆಂಗಳೂರು

ಹೆಸರು: ವಿನಯಶ್ರೀ ಬಿ ಆರ್

ಕ್ಲಾಸ್: 2 BCOM PROFESSIONAL

ರಿಜಿಸ್ಟರ್ ನಂಬರ್: MC212967


ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ
ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ತಾಲೂಕು 392 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. 1956 ರಲ್ಲಿ ಬೆಂಗಳೂರು 3
ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಆನೇಕಲ್.

2020 ರಲ್ಲಿ ಬೆಂಗಳೂರು 5 ತಾಲ್ಲೂಕು ಹೊಂದಿದ್ದು, ಬೆಂಗಳೂರು ತಾಲೂಕುನ್ನು ವಿಭಜಸಿ ಯಲಹಂಕ ತಾಲೂಕು ರಚನೆ,
ಬೆಂಗಳೂರು ದಕ್ಷಿಣ ತಾಲೂಕನ್ನು ಕೆಂಗೇರಿ ಎಂದು ಮರು ನಾಮಕರಣ ಮಾಡಲಾಗಿದೆ, ಕೆಂಗೇರಿ ತಾಲ್ಲೂಕು ವಿಭಜಸಿ ಕೃಷ್ಣರಾಜಪುರ
ತಾಲೂಕು ರಚನೆ ಮಾಡಲಾಗಿದೆ, ಮತ್ತು ಆನೇಕಲ್ ತಾಲೂಕು ಹೊಂದಿದೆ.

ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ


ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ
ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ
ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.

ಇತಿಹಾಸ

ಕ್ರಿಸ್ತ ಶಕ ೧೫೩೭ರ ತನಕ ಬೆಂಗಳೂರು ದಕ್ಷಿಣ ಭಾರತದ ಸಂಸ್ಥಾನಗಳಾದ ಗಂಗ, ಚೋಚೋ ಮತ್ತು

ಹೊಯ್ಸಳರ ಆಳ್ವಿಕೆಗೆ ಒಳಪಟ್ಟಿದೆ. ನಂತರ ವಿಜಯನಗರ ಸಾಮ್ರಾಜ್ಯದ ನಾಡ ಪ್ರಭು ಕೆಂಪೇಗೌಡರು ಬೆಂಗಳೂರಿನಲ್ಲಿ ಮಣ್ಣಿನ
ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ಮರಾಠರು ಮತ್ತು ಮುಘಲರ ಅಲ್ಪಾವಧಿ ಆಡಳಿತಕ್ಕೆ
ಒಳಪಟ್ಟಿದ್ದ ಬೆಂಗಳೂರು, ಮೈಸೂರು ರಾಜರ ಆಧಿಪತ್ಯದಲ್ಲೇ ಉಳಿದಿತ್ತು. ನಂತರ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಆಡಳಿತಕ್ಕೆ
ಒಳಪಟ್ಟ ಬೆಂಗಳೂರು, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಬ್ರಿಟೀಷರ ಪಾಲಾಯಿತು. ತದನಂತರ ಬ್ರಿಟೀಷರು ಮೈಸೂರು
ಸಂಸ್ಥಾನವನ್ನು ತಮ್ಮ ಆಡಳಿತದ ಒಂದು ರಾಜ್ಯವನ್ನಾಗಿಸಿ, ಬೆಂಗಳೂರನ್ನು ಅದರ ರಾಜಧಾನಿಯಾಗಿ ಘೋಷಿಸಿ, ಮೈಸೂರು
ಒಡೆಯರ ಆಡಳಿತಕ್ಕೊಪ್ಪಿಸಿದರು

ಬೆಂಗಳೂರು ೧೫೩೭|೧೫೩೭ರಲ್ಲಿ ಕೆಂಪೇಗೌಡರ (೧೫೧೦ - ೧೫೭೦) ರಾಜಧಾನಿಯಾಗಿತ್ತು.ಈ ನಗರವನ್ನು ಕೆಂಪೇಗೌಡರು


ನಿರ್ಮಿಸಿದರು. ಕೆಂಪೇಗೌಡ (೧೫೧೦-೧೫೭೦) ಈ ನಗರವನ್ನು "ಗಂಡು ಭೂಮಿ" ಮತ್ತು "ನಾಯಕರ ರಾಜ್ಯ" ಎಂದು ಹೇಳುತಿದ್ದರು.

ಹದಿನೆಂಟನೇ/ಹತ್ತೊಂಬತ್ತನೇ ಶತಮಾನದಲ್ಲಿ ಬೆಂಗಳೂರು ಒಂದು ನಗರವಾಗಿ ಬೆಳೆಯಿತು. ಆಗ ಪ್ರಮುಖವಾಗಿ ನಗರದಲ್ಲಿ ಎರಡು


ಮುಖ್ಯ ರಸ್ತೆಗಳಿದ್ದವು. ಅವು "ಚಿಕ್ಚಿಪೇಟೆ"
ಕ್ ಕಟೆ ಮತ್ತು "ದೊಡ್ಡಪೇಟೆ" ರಸ್ತೆಗಳು. ಸ್ವಾತಂತ್ರ್ಯಾನಂತರ ಬೆಂಗಳೂರು ಬಹು ದೊಡ್ಡ
ಕೈಗಾರಿಕಾ ಉತ್ಪಾದನಾ ಕ್ಷೇತ್ರಗಳಿಗೆ ಮನೆಯಾಯಿತು. ಶಾಂತಿ ಸಮೃದ್ಧಿಯೂ, ಪರಿಸರ ಸಮೃದ್ಧಿಯೂ ಜನರನ್ನು ಈ ಊರಿನೆಡೆಗೆ
ಆಕರ್ಷಿಸಿತು. ಹೆಚ್ ಎ ಎಲ್, ಬಿ ಇ ಎಲ್, ಐ ಟಿ ಐ, ಇಸ್ರೋ ನಂತಹ ಬಹು ದೊಡ್ಡ ಉತ್ಪಾದನಾ ಘಟಕಗಳಿಗೆ ಮನೆಯಾಯಿತು.
ಕೆಂಪೇಗೌಡರ ಮಗನಾದ ಕೆಂಪೇಗೌಡ-೨ ಅನೇಕ ದೇವಸ್ಥಾನ ಮತ್ತು ಗೋಪುರಗಳನ್ನು ನಿರ್ಮಿಸಿದನು. ಅವುಗಳಲ್ಲಿ ಪ್ರಮುಖವಾದ
ನಾಲ್ಕು ಗೋಪುರಗಳನ್ನು ಈಗಿ ನಗಿ
ನಈ ಸ್ಥಳಗಳಲ್ಲಿ ಕಾಣಬಹುದಾಗಿದೆ.

ಸಂಸ್ಕೃತಿ ಮತ್ತು ವಿದ್ಯಾಭ್ಯಾಸ

ಕಲೆಮತ್ತು ಸಂಸ್ಕೃತಿಯ ಬೀಡಾಗಿರುವ ಬೆಂಗಳೂರು ವಿದ್ಯಾಭ್ಯಾಸಕ್ಕೆ ಬಹಳ ಹೆಸರುವಾಸಿ. ಇಲ್ಲಿಯ ಸಂಸ್ಕೃತಿಯೂ ಹಲವು
ಪರದೇಶೀಯರನ್ನು ಶತಮಾನಗಳಿಂದ ಆಕರ್ಷಿಸಿದೆ. ಬೆಂಗಳೂರು ನಗರವು ಬಹುಮುಖ ಸಂಸ್ಕೃತಿಯನ್ನು ಹೊಂದಿದ್ದರೂ ಕೂಡ,
ಬಹುಪಾಲು ಜನರು ಹಿಂದುಗಳಾಗಿದ್ದಾರೆ. ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ . ಕನ್ನಡವು ಇಲ್ಲಿಯ ಅಧಿಕೃತ ಭಾಷೆ‌.

ಇಲ್ಲಿ ಬಳಕೆಯಲ್ಲಿರುವ ಇತರ ಭಾಷೆಗಳೆಂದರೆ ಉರ್ದು, ತೆಲುಗು ಮತ್ತು ಮಲಯಾಳಮ್. ಮುಂಬಯಿ ನಂತರ ಹಚ್ಚಿನ ಸಾಕ್ಷರತಾ
ಪ್ರಮಾಣ(೮೩%) ಹೊಂದಿದ ಪ್ರದೇಶ ಇದಾಗಿದೆ. ನಗರದ ಶ್ರೀಮಂತ ಸಂಸ್ಕೃತಿಯು, ರಂಗ ಶಂಕರ, ಚೌಚೌಯ್ಯ ಡ ಮೆಮೋರಿಯಲ್
ಹಾಲ್ ಮತ್ತು ರವೀಂದ್ರ ಕಲಾಕ್ಷೇತ್ರಗಳಂತಹ ಸಂಸ್ಥೆಗಳನ್ನು ಪ್ರೋತ್ಸಾಹಿಸುತ್ತ ಸಾಂಸ್ಕೃತಿಕ ಮತ್ತು ಆಧುನಿಕ ರಂಗಭೂಮಿಯಾಗಿ
ಬೆಳೆಯಲು ಭದ್ರ ಬುನಾದಿಯಾಗಿದೆ. "ಬೆಂಗಳೂರು ಹಬ್ಬ"ವು ವರ್ಷಕ್ಕೊಮ್ಮೆ ನಡೆಯುವ ಉತ್ಸವವಾಗಿದ್ದು, ಜನರು ತಮ್ಮಲ್ಲಿರುವ
ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮವಾದ ಅವಕಾಶ ಒದಗಿಸುತ್ತದೆ. ದೀಪಾವಳಿ ಮತ್ತು ಗಣೇಶ ಚತು ರ್ ಥಿತುರ್ಥಿ ಇನ್ನೆರಡು
ಯು
ಪ್ರಮುಖ ಹಬ್ಬಗಳಾಗಿದ್ದು ಜೊತೆಗೆ ರಂಝಾನ್, ಬಕ್ರೀದ್, ಕ್ರಿಸ್ಮಸ್ ಹಬ್ಬ ಗಳ್ಳನ್ನು ಆಚರಿಸುತ್ತಾರೆ ಶ್ರೀಮಂತ ಧಾರ್ಮಿಕ
ಸಂಪ್ರದಾಯಕ್ಕೆ ಸಾಕ್ಷಿಯಾಗಿವೆ.

ಬೆಂಗಳೂರಿನ ವೆಂಕಟ್ಟಪ್ಪ ಚಿತ್ಚಿ ಕಲಾ ತ್ ರ ಪರಿಷತ್ತು, ಭಾರತೀಯ ವಿದ್ಯಾ ಭವನ , ಭಾರತೀಯ ವಿಜ್ಞಾನ ಮಂದಿರ, ಇಂಡಿಯನ್
ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ಮತ್ತಿತರ ವಿವಿಧ ರೀತಿಯ ಶಿಕ್ಷಣದಲ್ಲಿ ಮಂಚೂಣಿಯಲ್ಲಿವೆ. ಬೆಂಗಳೂರಿನಲ್ಲಿ ಹಲವು ದೇಶೀಯ ಮತ್ತು
ಪಾಶ್ಚ್ಯಾತ್ಯ ಸಂಸ್ಕೃತಿಗಳು ಮಿಲನಗೊಂಡಿವೆ. ಆದುದರಿಂದ ಇದು ಈಗ ಕಾಸ್ಮೊಪಾಲಿಟನ್ ಸಿಟಿ ಎಂತಲೂ ಕರೆಯಲ್ಪಡುತ್ತಿದೆ. ಇಲ್ಲಿನ
ದೂರದರ್ಶನ ಹಾಗೂ ಆಕಾಶವಾಣಿ ಕೇಂದ್ರಗಳು ಹೆಸರುವಾಸಿ. ದೇಶದ ಮೊದಲ ಖಾಸಗಿ ಎಫ್. ಎಮ್. ರೇಡಿಯೋ, ರೇಡಿಯೋ
ಸಿಟಿ ಪ್ರಾರಂಭವಾಗಿದ್ದು ಇಲ್ಲೇ. ಹಾಗೂ ಕರ್ನಾಟಕದ ಮೊಟ್ಟಮೊದಲ ಸಮುದಾಯ ರೇಡಿಯೋಗೆ ಪರವಾನಗಿ ಸಿಕ್ಕಿ ತರಂಗಗಳಲ್ಲಿ
ಪ್ರಸಾರವಾದದ್ದು ಇಲ್ಲಿಯೇ. ರೇಡಿಯೋ ಹೆಸರು ರೇಡಿಯೋ ಆಕ್ಟೀವ್ ತರಂಗಾಂತರ ೧೦೭.೮

ಪ್ರತಿಷ್ಠೆಯ ವಿದ್ಯಾ ಸಂಸ್ಥೆಗಳಾದ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ(ಐ.ಐ.ಎಮ್) ಗಳನ್ನು ಇಲ್ಲಿ
ಕಾಣಬಹುದು. ಇಷ್ಟೇ ಅಲ್ಲದೆ, ಬಹು ಸಂಖ್ಯೆಯಲ್ಲಿ ಇಂಜಿನೀಯರಿಂಗ್, ಮೆಡಿಕಲ್ ಮತ್ತು ಮ್ಯಾನೇಜಮೆಂಟ್ ಕಾಲೇಜುಗಳು ಕೂಡ
ಇಲ್ಲಿವೆ.
ಸಂಪರ್ಕ

ನಗರದ ಒಳ ಹಾಗು ಹೊರಭಾಗಗಳು ಒಂದಕ್ಕೊಂದು ಒಳ್ಳೆಯ ಸಂಪರ್ಕ ಹೊಂದಿರುವ ಕಾರಣ ನಗರದ ಒಳಗೆ ಮತ್ತು ಹೊರಗೆ
ಓಡಾಡುವುದು ತುಂಬಾ ಸರಳವಾಗಿದೆ. ನಗರದ ಒಳಗಡೆ ಸಂಚರಿಸಲು, ಜನರು ಆಟೊ ರಿಕ್ಷಾಗಳು, ಕ್ಯಾಬಗಳು, ಮೆಟ್ರೊ ಟ್ರೇನಗಳ
ಸೌಲಭ್ಯವನ್ನು ಪಡೆಯಬಹುದು. ವಿಮಾನ ನಿಲ್ದಾಣಕ್ಕೆ ಹೋಗಲು ವಾಯು ವಜ್ರ ಬಸ್ಸುಗಳ ಸೌಲಭ್ಯವಿದೆ. ಬೆಂಗಳೂರು ಆಕಾಶ
ಮಾರ್ಗ, ರಸ್ತೆ ಮತ್ತು ರೈಲು ಮಾರ್ಗಗಳ ಮೂಲಕ ಭಾರತದ ಇತರ ಭಾಗಗಳಿಗೂ ಸಂಪರ್ಕ ಹೊಂದಿದೆ.

'ನಮ್ಮ ಮೆಟ್ರೋ'ವಿನ ಮೊದಲನೆಯ ಹಂತ ಪೂರ್ಣವಾಗಿ ಚಾಚಾ ಲನೆ ಲ್ಲಿದೆ .ನೆಯಲ್ಲಿ


೪೨ ಕಿಲೋಮೀಟರ್
ದೆ ಗಳ ಎರಡು ಮಾರ್ಗಗಳು
(ಉತ್ತರ ದಕ್ಷಿಣ ದಿಕ್ಕಿನಲ್ಲಿ ಹಸಿರು ಮಾರ್ಗ - ನಾಗಸಂದ್ರದಿಂದ ಯೆಲಚೇನಹಳ್ಳಿವರೆಗೆ, ಪೂರ್ವ ಪಶ್ಚಿಮ ದಿಕ್ಕಿನಲ್ಲಿ ನೇರಳೆ ಮಾರ್ಗ -
ಬೈಯ್ಯಪ್ಪನಹಳ್ಳಿಯಿಂದ ನಾಯಂಡಹಳ್ಳಿವರೆಗೆ) ಚಾಚಾ ಲನೆ ಲ್ಲಿದೆ .ನೆಯಲ್ಲಿ
ಎರಡನೆದೆಹಂತದ ಕಾಮಗಾರಿ ನಡೆಯುತ್ತಿದೆ

ಭಾರತದ ನೈಋತ್ಯ ರೇಲ್ವೆ ವಲಯಕ್ಕೆ ಇದು ಮುಖ್ಯ ಕೇಂದ್ರವಾಗಿದ್ದು, ಯಶವಂತಪುರ, ಕ್ಯಾಂಟೊನಮೆಂಟ್ ಮತ್ತು ಕೆ.ಆರ್.ಪುರಂ
ನಂತಹ ಕೆಲವು ಇತರ ನಿಲ್ದಾಣಗಳನ್ನೂ ಹೊಂದಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ, ದೇವನಹಳ್ಳಿ ಎಂಬಲ್ಲಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು, ಇದು ನಗರದಿಂದ ೪೦ ಕಿ.ಮೀ. ದೂರದಲ್ಲಿದೆ.

ಪ್ರವಾಸಿ ಸ್ಥಳಗಳು
ಬೆಂಗಳೂರು ಇತರ ಸ್ಥಳಗಳಿಗೆ ಉತ್ತಮವಾದ ಸಂಪರ್ಕ ಹೊಂದಿರುವದರಿಂದ ಪ್ರವಾಸಿಗರಿಗೆ ಸ್ವರ್ಗವಾಗಿದ್ದು, ಅನೇಕ ಆಕರ್ಷಣೀಯ
ಸ್ಥಳಗಳಾದ ಜವಾಹರಲಾಲ್ ನೆಹರು ಪ್ಲಾನೇಟೊರಿಯಮ್, ಲಾಲಬಾಗ್, ಕಬ್ಬನ್ ಪಾರ್ಕ್, ಅಕ್ವೇರಿಯಮ್, ವೆಂಕಟಪ್ಪಾ ಆರ್ಟ್
ಗ್ಯಾಲರಿ, ವಿಧಾನ ಸೌಧ ಮತ್ತು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಗಳನ್ನು ಇಲ್ಲಿ ಕಾಣಬಹುದು.

ಮುತ್ಯಾಲಮಡುವು(ಮುತ್ತಿನಕಣಿವೆ), ಮೈಸೂರು, ಶ್ರವಣಬೆಳಗೋಳ, ನಾಗರಹೊಳೆ, ಬಂಡಿಪುರ, ರಂಗನತಿಟ್ಟು, ಬೇಲೂರು, ಮಂಡ್ಯ,


ಹಳೇಬೀಡು, ಚಿಕ್ಚಿಮ ಕ ರು ಳೂರು
ಕ್ ಗಳೂ , ಕೊಡಗು ಮುಂತಾದ ಸ್ಥಳಗಳಿಗೂ ಕೂಡ ಬೆಂಗಳೂರಿನಿಂದ ಆರಾಮವಾಗಿ ಪ್ರಯಾಣಿಸಬಹುದಾಗಿದೆ.

ನಗರದಲ್ಲಿ ಇಳಿದುಕೊಳ್ಳಲು ಅನೇಕ ಆಯ್ಕೆಗಳಿದ್ದು, ಅವುಗಳಲ್ಲಿ ಲೀಲಾ ಪ್ಯಾಲೇಸ್, ಗೊಲ್ಡನ್ ಲ್ಯಾಂಡಮಾರ್ಕ್, ವಿಂಡ್ಸರ್ ಮ್ಯಾನರ್,
ಲಿ ಮೇರಿಡಿಯನ್, ತಾಜ್ ಮತ್ತು ಲಲಿತ್ ಅಶೋಕ ಮುಂತಾದ ಹಲವು ಹೋಟೆಲ್ ಗಳು ಸೂಕ್ತ ಹಾಗು ದುಬಾರಿ ಬೆಲೆಗಳಲ್ಲಿ
ಪ್ರವಾಸಿಗರಿಗೆ ಲಭ್ಯವಿವೆ.

ಬಹುಮುಖಿಯ ಸಂಸ್ಕೃತಿಹೊಂದಿರುವ ಕಾರಣ, ವಿವಿಧ ಬಗೆಯ ಖಾದ್ಯಗಳನ್ನು ಕೂಡ ಇಲ್ಲಿ ಕಾಣಬಹುದು. ಬೀದಿ ತಿನಿಸುಗಳಿಂದ
ಹಿಡಿದು ಅಂತಾರಾಷ್ಟ್ರೀಯ ಮಟ್ಟದವರೆಗಿನ ತಿನಿಸುಗಳು ಕೂಡ ಇಲ್ಲಿ ಲಭ್ಯ. ಬೆಂಗಳೂರಿನಾದ್ಯಂತ ಬಹುಸಂಖ್ಯೆಯಲ್ಲಿ ಮ್ಯಾಕ್
ಡೊನಾಲ್ಡ್, ಕೆ.ಎಫ್.ಸಿ ಮತ್ತು ಪೀಜ್ಜಾ ಹಟ್ ಗಳ ಔಟ್ ಲೆಟ್ ಗಳನ್ನು ಕಾಣಬಹುದಾಗಿದ್ದು, ಆಸಕ್ತಿಯುಳ್ಳ ಪ್ರವಾಸಿಗರು ಸ್ಥಳೀಯ
ತಿಂಡಿತಿನಿಸುಗಳ ಕೇಂದ್ರವಾದ ಎಂ.ಟಿ.ಅರ್. ಗೂ ಕೂಡ ಭೇಟಿ ನೀಡಬಹುದು. ಇತರ ಅನೇಕ ಸ್ಥಳಗಳಲ್ಲಿ ಭಾರತದ ಬೇರೆ ಬೇರೆ
ರಾಜ್ಯಗಳ ಖಾದ್ಯಗಳು ಲಭ್ಯವಿದ್ದು, ಉತ್ತರ ಅಥವಾ ಪೂರ್ವ
ಭಾರತದ ಅಡುಗೆಗಳಿಗೆ ಯಾವುದೆ ಕೊರತೆಯಿಲ್ಲ.

ಫೀನಿಕ್ಸ್ ಮಾಲ್, ದಿ ಫೋರಮ್, ಗರುಡಾ ಮಾಲ್, ಸೆಂಟ್ರಲ್


,ಒರಾಯನ್ ಮಾಲ್, ಮತ್ತು ಮಂತ್ರಿ ಮಾಲ್ ಗಳಲ್ಲಿ, ದೇಶಿಯ ಹಾಗು
ವಿದೇಶಿಯ ಉತ್ಪನ್ನಗಳು ಲಭ್ಯವಿದ್ದು ಖರೀದಿಗೆ ಯೋಗ್ಯವಾದ
ಸ್ಥಳಗಳಾಗಿವೆ. ಎಂ.ಜಿ. ರಸ್ತೆಯಲ್ಲಿರುವ ಕಾವೇರಿ ಎಂಪೋರಿಯಮ್
ದೇಶೀಯ ಉತ್ಪನ್ನಗಳಾದ ಚಂಚಂ ದನದ ಸಾಮಗ್ರಿಗಳು, ಜನಪ್ರಿಯವಾದ
ಚೆನ್ಚೆಪಟ್ ಕಟ್ಟಿಗೆಯ ಬೊಂಬೆಗಳನ್ನು ಖರೀದಿಸಲು ಉತ್ತಮ
ನ್ ನಟ್ ಟಣದ
ಸ್ಥಳವಾಗಿದೆ. ತುಡಿಯುತ್ತಿರುವ ಯುವಜನಾಂಗದ ಪರಿಣಾಮವಾಗಿ,
ಬೆಂಗಳೂರಿನ ರಾತ್ರಿ ಜೀವನವು ಬಲು ಸೊಗಸಾಗಿರುತ್ತದೆ.

ಧನ್ಯವಾದಗಳು

You might also like